ಪಾಕಿಸ್ತಾನ: ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಭೀಕರ ಆತ್ಮಹತ್ಯಾ ದಾಳಿ: 30 ಮಂದಿ ಸಾವು, 160ಕ್ಕೂ ಹೆಚ್ಚು ಜನರಿಗೆ ಗಾಯ
ಇಸ್ಲಾಮಾಬಾದ್ : ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಹಜಾದ್ ಟೌನ್ ಪ್ರದೇಶದಲ್ಲಿರುವ ತರ್ಲೈ ಇಮಾಂಬರ್ಗಾ (Tarlai Imambargah) ಎಂಬ ಶಿಯಾ ಮಸೀದಿಯೊಳಗೆ ಆತ್ಮಹತ್ಯಾ ಬಾಂಬರ್ ಒಬ್ಬ ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 30 ಜನರು ಸಾವಿಗೀಡಾಗಿದ್ದಾರೆ ಮತ್ತು 160ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಸ್ಲಾಮಾಬಾದ್‌ನ ಶಹಜಾದ್ ಟೌನ್‌ನಲ್ಲಿರುವ ಶಿಯಾ ಪ್ರಾರ್ಥನಾ ಮಂದಿರದ ಮುಖ್ಯ ದ್ವಾರದ ಬಳಿ … Continued