ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ವೀಡಿಯೊ..| ಭಾರತೀಯ ಎಂದು ಭಾವಿಸಿ ಅಭಿಮಾನಿ ಮೇಲೆ ಹಲ್ಲೆ ಮಾಡಲು ಮುಂದಾದ ಪಾಕ್‌ ಬೌಲರ್ ರೌಫ್‌ : ನಂತರ ಆಗಿದ್ದು….

ವಾಷಿಂಗ್ಟನ್: ಅಮೆರಿಕದಲ್ಲಿರುವ ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್‌ ರೌಫ್‌, ಕ್ರಿಕೆಟ್‌ ಅಭಿಮಾನಿಯೊಬ್ಬರ ಮೇಲೆ ಹಲ್ಲೆ ಮಾಡಲು ಹೋದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಹೊರಬಿದ್ದ ನಂತರ ಆ ತಂಡದ ಕೆಲ ಆಟಗಾರರು ಅಮೆರಿಕದಲ್ಲಿ ಸಮಯ ಕಳೆಯುತ್ತಿದ್ದು, ರೌಫ್‌ ಕೂಡ ತಮ್ಮ ಕುಟುಂಬದೊಂದಿಗೆ ಫ್ಲೊರಿಡಾದಲ್ಲಿ ತಂಗಿದ್ದಾರೆ. ಪತ್ನಿಯೊಂದಿಗೆ ವಿಹಾರಕ್ಕೆ ಹೋದ ವೇಳೆ … Continued

ವೀಡಿಯೊ..| ಇದು ಪಾಕಿಸ್ತಾನ ಕ್ರಿಕೆಟ್‌ ವಿಷ್ಯ…! ಪಾಕಿಸ್ತಾನ ಕ್ರಿಕೆಟ್ ತಂಡದ ಸೇನಾ ಶೈಲಿ ತರಬೇತಿ ವೀಡಿಯೊ ನೋಡಿ ಅಭಿಮಾನಿಗಳು ದಿಗ್ಭ್ರಮೆ…!

2024 ರ ಟಿ 20 ವಿಶ್ವಕಪ್‌ಗೆ ಮುಂಚಿತವಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಕುತೂಹಲಕಾರಿ ತರಬೇತಿಯು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಮಾರ್ಕ್ಯೂ ಈವೆಂಟ್‌ಗೆ ಮುಂಚಿತವಾಗಿ ತಂಡದಲ್ಲಿ ಶಿಸ್ತು ಬರಲು ಮತ್ತು ತಂಡದ ಫಿಟ್‌ನೆಸ್ ಸುಧಾರಿಸಲು ಬಾಬರ್ ಅಜಮ್ ಮತ್ತು ಅವರ ತಂಡ ಮಿಲಿಟರಿ ತರಬೇತಿಯನ್ನು ಪಡೆಯಲಿದೆ ಎಂದು ಕೆಲವು ವಾರಗಳ ಹಿಂದೆ ಪ್ರಕಟಿಸಲಾಗಿತ್ತು. ಆದರೆ, ಪಾಕಿಸ್ತಾನ … Continued

ವಿಶ್ವಕಪ್ 2023 : ಪಾಕಿಸ್ತಾನದ ಆಟಗಾರರಿಗೆ 5 ತಿಂಗಳಿಂದ ಸಂಬಳವನ್ನೇ ಕೊಟ್ಟಿಲ್ಲ ; ಪಾಕ್‌ ಮಾಜಿ ಆಟಗಾರನ ಹೊಸ ಬಾಂಬ್‌…!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ ಅವರು ಪಾಕಿಸ್ತಾನದ ಪುರುಷರ ಕ್ರಿಕೆಟ್‌ ತಂಡದ ಆಟಗಾರರಿಗೆ ಕಳೆದ ಐದು ತಿಂಗಳಿನಿಂದ ಸಂಬಳ ನೀಡಿಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ ನಲ್ಲಿ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನ ತಂಡದ ಸೆಮಿಫೈನಲ್‌ ಪ್ರವೇಶ ಬಹುತೇಕ ಅಸಾಧ್ಯ ಎಂಬ ಸ್ಥಿತಿಯಲ್ಲಿರುವಾಗ ಲತೀಫ್ ಅವರ ಹೇಳಿಕೆ ಬಂದಿದೆ. ಲತೀಫ್ … Continued

ರಿಜ್ವಾನ್, ಶಾದಾಬ್ ಅವರನ್ನು ನಿಂದಿಸಿದ್ದ ಬಾಬರ್‌ ಆಜಂ: ವಿಶ್ವಕಪ್‌ನಲ್ಲಿ ಪಾಕಿಸ್ತಾನದ ನಾಯಕತ್ವದ ಗದ್ದಲದ ನಡುವೆ ಮಾಜಿ ವೇಗಿಯಿಂದ ಹೊಸ ಬಾಂಬ್

ಭಾರತದಲ್ಲಿ ವಿಶ್ವಕಪ್ ಅಭಿಯಾನದಲ್ಲಿ ಪಾಕಿಸ್ತಾನ ತಂಡದ ಸತತ ಮೂರು ಪಂದ್ಯಗಳ ಸೋಲಿನ ನಡುವೆ ತಂಡದ ನಾಯಕ ಮತ್ತು ತಂಡದ ಇತರ ಆಟಗಾರರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ದಟ್ಟವಾಗಿವೆ. 1992ರ ವಿಶ್ವಕಪ್‌ ಚಾಂಪಿಯನ್‌ ತಂಡವಾದ ಪಾಕಿಸ್ತಾನ ತಂಡವು ತಮ್ಮ ಐದು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಪಂದ್ಯಾವಳಿಯಿಂದ ನಿರ್ಗಮಿಸುವ ಅಂಚಿನಲ್ಲಿದೆ, ಏಕೆಂದರೆ ಇನ್ನು ಉಳಿದಿರುವ ನಾಲ್ಕು ಪಂದ್ಯಗಳಲ್ಲಿ … Continued