ಚೀನಾ ಅಧ್ಯಕ್ಷರ ಜೊತೆ ಮಾತುಕತೆ ; ಗಡಿಯಾಚೆಗಿನ ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ ; ಭಾರತ ಬೆಂಬಲಿಸಿದ ಚೀನಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡುವಲ್ಲಿ ಚೀನಾ ಭಾರತಕ್ಕೆ ಬೆಂಬಲ ನೀಡಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಚೀನಾದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗಡಿಯಾಚೆಗಿನ ಭಯೋತ್ಪಾದನೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಈ … Continued