ಪಾಕಿಸ್ತಾನ: ಧರ್ಮನಿಂದೆ ಆರೋಪದಡಿ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಇತರ ಪಿಟಿಐ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಧರ್ಮನಿಂದೆಯ ಆರೋಪದ ಮೇಲೆ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಮಾಜಿ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್, ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಇತರ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಂಜಾಬ್‌ನ ಫೈಸಲಾಬಾದ್‌ನಲ್ಲಿ ದಾಖಲಾದ ಎಫ್‌ಐಆರ್‌ನ ಪ್ರಕಾರ, ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸದಸ್ಯರನ್ನು ಸೌದಿ ಅರೇಬಿಯಾಕ್ಕೆ ಯೋಜಿಸಿ ಮತ್ತು … Continued