ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಹ್ಯಾಂಡಲ್ ತಡೆಹಿಡಿದ ಸರ್ಕಾರ

ನವದೆಹಲಿ: ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಖಾತೆಯನ್ನು ತಡೆಹಿಡಿದಿರುವುದು ಆರು ತಿಂಗಳಲ್ಲಿ ಇದು ಎರಡನೇ ಬಾರಿಯಾಗಿದೆ. ಆದಾಗ್ಯೂ, ಭಾರತೀಯ ಅಧಿಕಾರಿಗಳು ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಖಚಿತಪಡಿಸಿಲ್ಲ. ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ … Continued