ಪಹಲ್ಗಾಮ್ ದಾಳಿ: ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ
ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯನವರು ನೀಡಿದ ಹೇಳಿಕೆ ಈಗ ಪಾಕಿಸ್ತಾನ ಮಾಧ್ಯಮಗಳಲ್ಲಿ ಹೈಲೈಟ್ ಆಗಿದೆ. ಈ ಹೇಳಿಕೆಯನ್ನು ಪಾಕ್ ಟಿವಿ ಮಾಧ್ಯಮಗಳು ಬ್ರೇಕ್ ನ್ಯೂಸ್ ಆಗಿ ಪ್ರಸಾರ ಮಾಡಿವೆ. ಇದನ್ನು ಪಾಕಿಸ್ತಾನ … Continued