ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್ ಸಂಸದ-ವೀಕ್ಷಿಸಿ
ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued