ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡಲ್ಲ ಎಂದು ಶ್ವೇತಭವನ ಸ್ಪಷ್ಟನೆ ; ಸುಳ್ಳು ಸುದ್ದಿ ಪ್ರಸಾರ ಮಾಡಿ ಕ್ಷಮೆಯಾಚಿಸಿದ ಪಾಕ್ ಸುದ್ದಿ ವಾಹಿನಿಗಳು…!
ನವದೆಹಲಿ: ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿದ್ದಕ್ಕಾಗಿ ಪಾಕಿಸ್ತಾನದ ಟಿವಿ ಮಾಧ್ಯಮಗಳು ಜಾಗತಿಕವಾಗಿ ಮುಜುಗರ ಎದುರಿಸಬೇಕಾಯಿತು. ನಂತರ ಪಾಕಿಸ್ತಾನದ ಎರಡು ಪ್ರಮುಖ ಟಿವಿ ಸುದ್ದಿ ವಾಹಿನಿಗಳು ವರದಿಗಳನ್ನು ಹಿಂತೆಗೆದುಕೊಂಡವು, ಅವುಗಳಲ್ಲಿ ಒಂದು ಟಿವಿ ಸುದ್ದಿವಾಹಿನಿ ಕ್ಷಮೆಯಾಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಮಾ ಟಿವಿ, ಜಿಯೋ … Continued