ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಚಾಂಪಿಯನ್ಸ್ ಟ್ರೋಫಿ ಕೊಂಡೊಯ್ಯಲು ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನಿರ್ಬಂಧಿಸಿದ ಐಸಿಸಿ : ವರದಿ
ಭಾರತವನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದ್ದ ಪಾಕಿಸ್ತಾನಕ್ಕೆ, ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೊಂಡೊಯ್ಯುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಐಸಿಸಿ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಚಾಂಪಿಯನ್ಸ್ ʼಟ್ರೋಫಿ ಪ್ರವಾಸʼವನ್ನು ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ದ ಮೂರು ನಗರಗಳಲ್ಲಿಯೂ ಆಯೋಜಿಸುವ, … Continued