ತನ್ನ ಸರ್ಕಾರ ಉರುಳಿಸುವ ಪಿತೂರಿಯಲ್ಲಿ ಅಮೆರಿಕದ ರಾಜತಾಂತ್ರಿಕ ಡೊನಾಲ್ಡ್ ಲು ಭಾಗಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗಂಭೀರ ಆರೋಪ
ನವದೆಹಲಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ರಾಷ್ಟ್ರೀಯ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ತಿರಸ್ಕರಿಸಿದ ನಂತರ ಅವರನ್ನು ಅಧಿಕಾರದಿಂದ ಹೊರಹಾಕುವ ವಿರೋಧ ಪಕ್ಷದ ಪ್ರಯತ್ನದಿಂದ ಅವರು ಸದ್ಯಕ್ಕೆ ಪಾರಾಗಿದ್ದಾರೆ. ಅವರು ತಮ್ಮನ್ನು ಪದಚ್ಯುತಗೊಳಿಸುವ ಪ್ರಯತ್ನದ ಹಿಂದೆ “ವಿದೇಶಿ ಪಿತೂರಿ” ಎಂದು ಆರೋಪಿಸಿದ್ದಾರೆ. ಇಮ್ರಾನ್ ಖಾನ್, ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್‌ನಲ್ಲಿ ದಕ್ಷಿಣ ಏಷ್ಯಾದೊಂದಿಗೆ … Continued