ಎಸ್‌ಸಿಒ ಶೃಂಗಸಭೆಯ ಮುಖ್ಯಸ್ಥರ ಗ್ರುಪ್ ಫೋಟೊದಿಂದ ಪ್ರಧಾನಿ ಮೋದಿ ಫೋಟೊ ಕಟ್ ಮಾಡಿ ಪ್ರಕಟಿಸಿದ ಪಾಕಿಸ್ತಾನ ಪಿಎಂಒ !
ಬಿಶ್ಕೆಕ್ (ಕಿರ್ಗಿಸ್ತಾನ್): ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ವೇಳೆ ತೆಗೆದ ಅಧಿಕೃತ ಗ್ರೂಪ್ ಫೋಟೋವನ್ನು ಪಾಕಿಸ್ತಾನದ ಪ್ರಧಾನಿ ಕಚೇರಿ (PMO) ಎಡಿಟ್ ಮಾಡಿ ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಫೋಟೋದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಐವರು ನಾಯಕರನ್ನು ಕತ್ತರಿಸಿ ತೆಗೆದುಹಾಕಲಾಗಿದ್ದು, ಆ ಮೂಲಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಚಿತ್ರದ … Continued