ನಮಗೆ ನಾಚಿಕೆಯಾಗ್ತಿದೆ…: ಪ್ರಪಂಚದಾದ್ಯಂತ ‘ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ವಿದೇಶಗಳಲ್ಲಿ ಹಣಕ್ಕಾಗಿ ಕೈಚಾಚಲು ನಮಗೆ ನಾಚಿಕೆಯಾಗುತ್ತಿದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಇಸ್ಲಾಮಾಬಾದ್‌ನಲ್ಲಿ ನಡೆದ ಪ್ರಮುಖ ರಫ್ತುದಾರರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಹದಗೆಟ್ಟ ಆರ್ಥಿಕತೆಯನ್ನು ನಿಭಾಯಿಸಲು ತಾನು ಮತ್ತು ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು … Continued