ಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ನಡುವೆ ಸುಳ್ಳು ಮಾಹಿತಿ ಹರಡುತ್ತಿರುವ 480ಕ್ಕೂ ಹೆಚ್ಚು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಖಾತೆಗಳಲ್ಲಿ ಬಹಳಷ್ಟು ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿಯೂ ಸಕ್ರಿಯವಾಗಿದ್ದವು ಎಂದು ಪೊಲೀಸರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ … Continued