ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ
ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued