ನಿಷೇಧಿಸಿದ್ರೂ ಪಾಕಿಸ್ತಾನದಲ್ಲಿ ‘ಧುರಂಧರ್’ ಹವಾ: 12 ದಿನದಲ್ಲಿ 20 ಲಕ್ಷಕ್ಕೂ ಹೆಚ್ಚು ಸಲ ಅಕ್ರಮವಾಗಿ ಡೌನ್‌ಲೋಡ್‌…!

ನವದೆಹಲಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಧುರಂಧರ್’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಪಾಕಿಸ್ತಾನ ಮತ್ತು ಕೆಲವು ಗಲ್ಫ್ ರಾಷ್ಟ್ರಗಳು ಈ ಚಿತ್ರವನ್ನು ನಿಷೇಧಿಸಿದ್ದರೂ ಸಹ, ಚಿತ್ರದ ಜನಪ್ರಿಯತೆ ಕುಗ್ಗಿಲ್ಲ. ಬದಲಾಗಿ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ(ISI)ಗೆ ಈ ಸಿನಿಮಾ ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 1999ರ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ ಮತ್ತು … Continued

1971ರ ನಂತರದ ಅತಿದೊಡ್ಡ ಸವಾಲು: ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಚೀನಾ, ಪಾಕ್ ಪಾತ್ರದ ಬಗ್ಗೆ ಸಂಸದೀಯ ಸಮಿತಿ ಎಚ್ಚರಿಕೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯು 1971ರ ಬಾಂಗ್ಲಾ ವಿಮೋಚನಾ ಯುದ್ಧದ ನಂತರ ಭಾರತಕ್ಕೆ ಎದುರಾಗಿರುವ ಅತಿದೊಡ್ಡ ‘ವ್ಯೂಹಾತ್ಮಕ ಸವಾಲು’ ಎಂದು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಗಂಭೀರ ಎಚ್ಚರಿಕೆ ನೀಡಿದೆ. ಶಶಿ ತರೂರ್ ನೇತೃತ್ವದ ಈ ಸಮಿತಿಯು ಸಂಸತ್ತಿನಲ್ಲಿ ಸಲ್ಲಿಸಿದ ವರದಿಯಲ್ಲಿ, ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳ ಪುನರುತ್ಥಾನ ಮತ್ತು ಚೀನಾ-ಪಾಕಿಸ್ತಾನದ ಹೆಚ್ಚುತ್ತಿರುವ ಹಸ್ತಕ್ಷೇಪದ … Continued

ಪಾಕಿಸ್ತಾನದ 56,000 ಭಿಕ್ಷುಕರನ್ನು ಗಡೀಪಾರು ಮಾಡಿದ ಸೌದಿ ಅರೇಬಿಯಾ…!

ದುಬೈ/ರಿಯಾದ್: ಭಿಕ್ಷಾಟನೆಯ ಆರೋಪದ ಮೇಲೆ  ಸೌದಿ ಅರೇಬಿಯಾ  56,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗಯುಎಇ ಕೂಡ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡಲು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದು, ಪ್ರವಾಸಿಗರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ ಎಂದು ಹೇಳಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ … Continued

ಗಾಜಾಕ್ಕೆ ಪಾಕ್ ಸೈನ್ಯ ; ಅಮೆರಿಕ ಅಧ್ಯಕ್ಷ ಟ್ರಂಪ್ ಒತ್ತಡಕ್ಕೆ ಇಕ್ಕಟ್ಟಿನಲ್ಲಿ ಸಿಲುಕಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್/ವಾಷಿಂಗ್ಟನ್ : ಪಾಕಿಸ್ತಾನದ ಅತ್ಯಂತ ಪ್ರಭಾವಿ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಪ್ಯಾಲೆಸ್ತೈನ್‌ನ ಯುದ್ಧ ಪೀಡಿತ ಗಾಜಾ ಪಟ್ಟಿಯಲ್ಲಿ ಶಾಂತಿ ಸ್ಥಾಪಿಸಲು ಪಾಕಿಸ್ತಾನಿ ಸೈನ್ಯವನ್ನು ಕಳುಹಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡ ಹೇರುತ್ತಿರುವುದು ಮುನೀರ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ … Continued

ಜಮ್ಮು ಜೈಲಿಂದ ತಪ್ಪಿಸಿಕೊಳ್ಳಲು ನಡೆಸಿದ ವಿಫಲ ಯತ್ನ, ನಂತರ ಹೊಡೆತ ತಿಂದಿದ್ದನ್ನು ನೆನಪಿಸಿಕೊಂಡ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕ

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ನ ಮುಖ್ಯಸ್ಥ ಮಸೂದ್ ಅಜರ್, 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ತಾನು ಅದಕ್ಕೆ ದೊಡ್ಡ ಬೆಲೆ ತೆರಬೇಕಾಯಿತು ಎಂದು ಒಪ್ಪಿಕೊಂಡಿದ್ದಾನೆ. ಪಾಕಿಸ್ತಾನದಲ್ಲಿ ನಡೆದ ಒಂದು ಕಾರ್ಯಕ್ರಮದ ಆಡಿಯೋ ಕ್ಲಿಪ್‌ನಲ್ಲಿ ಆತ ಜೈಲಿನಲ್ಲಿ ಸುರಂಗ ತೋಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ವಿಫಲವಾಗಿದ್ದರ ಬಗ್ಗೆ … Continued

ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್‌ ಆರಂಭ…! ದೇಶ ವಿಭಜನೆಯ ನಂತರ ಇದೇ ಮೊದಲು

ಲಾಹೋರ್: ಪಾಕಿಸ್ತಾನದಲ್ಲಿ ವಿಭಜನೆಯಾದ (Partition) ನಂತರ ಮೊದಲ ಬಾರಿಗೆ, ಸಂಸ್ಕೃತ ಭಾಷೆ ಕೋರ್ಸ್‌ ಆರಂಭಿಸಿದೆ. ಲಾಹೋರ್ ಯೂನಿವರ್ಸಿಟಿ ಆಫ್ ಮ್ಯಾನೇಜ್‌ಮೆಂಟ್ ಸೈನ್ಸಸ್ (LUMS) ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಾಸ್ತ್ರೀಯ ಭಾಷೆಯಾದ ಸಂಸ್ಕೃತಕ್ಕೆ ನಾಲ್ಕು ಕ್ರೆಡಿಟ್‌ಗಳ ಕೋರ್ಸ್ ಅನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಬಂದ ಭಾರಿ ಪ್ರತಿಕ್ರಿಯೆಯಿಂದ ಬಂದಿದೆ. ಈ ಹಿಂದೆ ಮೂರು ತಿಂಗಳ … Continued

ಭೇಟಿಗೆ ಬಂದ ಪಾಕ್‌ ಪ್ರಧಾನಿಗೆ 40 ನಿಮಿಷ ಕಾಯಿಸಿದ ಪುತಿನ್‌; ಹತಾಶೆಯಿಂದ ಸಭೆಗೆ ನುಗ್ಗಿದ ಷರೀಫ್‌-ವೀಡಿಯೊ ವೈರಲ್‌

ಅಶ್ಗಾಬಾತ್ (ತುರ್ಕಮೆನಿಸ್ತಾನ): ತುರ್ಕಮೆನಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ವೇದಿಕೆಯೊಂದರಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರನ್ನು ಭೇಟಿ ಮಾಡಲು ಬರೋಬ್ಬರಿ 40 ನಿಮಿಷಗಳ ಕಾಲ ಕಾಯುವಂತೆ ಮಾಡಿದ್ದರಿಂದ ತೀವ್ರ ಮುಜುಗರಕ್ಕೆ ಒಳಗಾದ ಪ್ರಸಂಗ ನಡೆದಿದೆ. ಈ ಘಟನೆ ರಾಜತಾಂತ್ರಿಕ ವಲಯದಲ್ಲಿ ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ತಂದಿದೆ. ಮಾಜಿ ಸೋವಿಯತ್ ರಾಷ್ಟ್ರವಾದ … Continued

ಪ್ರಶ್ನೆ ಕೇಳಿದ ಯುವ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನೆಯ ವಕ್ತಾರ: ವೀಡಿಯೊ ವೈರಲ್‌ ; ತೀವ್ರ ಆಕ್ರೋಶ

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತರೊಬ್ಬರಿಗೆ ಕಣ್ಣು ಹೊಡೆದ ವೀಡಿಯೊ ವೈರಲ್ ಆದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದು “ವೃತ್ತಿಪರವಲ್ಲದ ನಡವಳಿಕೆ”ಯಾಗಿದೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆದ ವಿಡಿಯೋದಲ್ಲಿ, ಪತ್ರಕರ್ತೆಯೊಬ್ಬರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ರಾಷ್ಟ್ರೀಯ ಭದ್ರತೆಗೆ ಬೆದರಿಕೆ,” … Continued

2025 | ಗೂಗಲ್‌ ನಲ್ಲಿ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾಪಟು ಭಾರತದ ಆಟಗಾರ…! ಯಾರು ಗೊತ್ತಾ..?

ಇಸ್ಲಾಮಾಬಾದ್: 2025ನೇ ವರ್ಷ ಮುಕ್ತಾಯದ ಹಂತಕ್ಕೆ ತಲುಪಿದೆ. ಈ ವರ್ಷದಲ್ಲಿ ವಿವಿಧ ವಿಷಯಗಳಿಗಾಗಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಪಟ್ಟಿಯಲ್ಲಿ ಒಂದು ಆಸಕ್ತಿದಾಯಕ ಅಂಶವು ಪಾಕಿಸ್ತಾನದಿಂದ ಬೆಳಕಿಗೆ ಬಂದಿದೆ. 2025 ರಲ್ಲಿ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾಪಟು ಪಾಕಿಸ್ತಾನದವರಲ್ಲ, ಅವರು ಭಾರತದವರು ಎಂಬುದೇ ವಿಶೇಷವಾಗಿದೆ. ಗೂಗಲ್ ಅಂಕಿಅಂಶಗಳ ಪ್ರಕಾರ, 2025 ರಲ್ಲಿ ಪಾಕಿಸ್ತಾನದಲ್ಲಿ ಅತಿ … Continued

ಶಾಕಿಂಗ್ : ಜೆಇಎಂ ಭಯೋತ್ಪಾದಕ ಸಂಘಟನೆ ಮಹಿಳಾ ವಿಭಾಗಕ್ಕೆ 5000ಕ್ಕೂ ಹೆಚ್ಚು ಮಹಿಳೆಯರ ನೇಮಕ..! ಆನ್‌ಲೈನ್ ತರಬೇತಿ…

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (JeM) ನ ಮುಖ್ಯಸ್ಥ ಮಸೂದ್ ಅಜರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾನೆ. ಈ ಸಂಘಟನೆಯ ಮಹಿಳಾ ವಿಭಾಗಕ್ಕೆ 5,000ಕ್ಕೂ ಹೆಚ್ಚು ಮಹಿಳೆಯರನ್ನು ನೇಮಕ ಮಾಡಲಾಗಿದೆ ಎಂದು ಆತ ಹೇಳಿಕೊಂಡಿದ್ದಾನೆ. ಈ ಮಹಿಳಾ ಸದಸ್ಯರಿಗೆ ಆತ್ಮಹತ್ಯಾ ದಾಳಿಗಳಿಗಾಗಿ ತರಬೇತಿ ನೀಡಲಾಗುತ್ತಿದ್ದು, ಉಗ್ರವಾದದ ಸಿದ್ಧಾಂತಕ್ಕೆ ಅವರನ್ನು ಒಳಪಡಿಸಲಾಗುತ್ತಿದೆ ಎಂದು … Continued