ವಿಶ್ವಕಪ್ 2023: ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದ ಆಸ್ಟ್ರೇಲಿಯಾ
ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ವಾರ ಅಹಮದಾಬಾದ್‌ನಲ್ಲಿ ಭಾರತದ ವಿರುದ್ಧ ಸೋತ ನಂತರ ನಡೆಯುತ್ತಿರುವ ICC ಪುರುಷರ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನವು ಸತತ … Continued