ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟ ಟೀಮ್ ಇಂಡಿಯಾ
ಕೊಲಂಬೊ: ಭಾನುವಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ಪಾಕಿಸ್ತಾನ ಮಣಿದಿದೆ. ಪಾಕ್ ವಿರುದ್ಧ 61 ರನ್‌ಗಳ ಬೃಹತ್ ಜಯ ದಾಖಲಿಸಿದ ಭಾರತ, ಟಿ20 ವಿಶ್ವಕಪ್‌ನ ಸೂಪರ್-8 ಹಂತವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿದೆ. ಈ ಗೆಲುವಿನ ಮೂಲಕ ಟಿ20 ವಿಶ್ವಕಪ್ … Continued