ಕೊಳಕುತನ…: ಭಾರತದ ಏಷ್ಯಾ ಕಪ್ ಟ್ರೋಫಿ ತೆಗೆದುಕೊಂಡು ಹೋದ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ…!
ದುಬೈನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆದರೂ ಭಾರತದ ಕ್ರಿಕೆಟ್ ತಂಡವು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಚೇರ್ಮನ್ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಮುಖ್ಯಸ್ಥರೂ ಆಗಿರುವ … Continued