ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ
ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued