ಭಾರತದ ಆಪರೇಷನ್ ಸಿಂಧೂರ ದಾಳಿಯಲ್ಲಿ ಈ ಐವರು ನೊಟೊರಿಯಸ್ ಭಯೋತ್ಪಾದಕರ ಹತ್ಯೆ ; ಆದ್ರೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡಿದ ಪಾಕ್..!
ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐದು ನೊಟೊರಿಯಸ್ ಭಯೋತ್ಪಾದಕರು ಆಪರೇಷನ್ ಸಿಂಧೂರದ ಆರಂಭಿಕ ಹಂತದ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಭಾರತದ ಪಡೆಗಳು ಮೇ 7 ರ ತಡರಾತ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಒಳಗಿದ್ದ ಭಯೋತ್ಪಾದಕ ಶಿಬಿರಗಳ ಮೇಲೆ ವಾಯು ದಾಳಿ ಮಾಡಿದಾಗ ಕೊಲ್ಲಲ್ಪಟ್ಟರು … Continued