ಅಫ್ಘಾನಿಸ್ತಾನ ದಾಳಿಗೆ ಹೆದರಿ ಓಡಿಹೋದ ಪಾಕ್ ಸೈನಿಕರು : ವೀಡಿಯೊ ವೈರಲ್
ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧವಾಗಿ ಪರಿವರ್ತನೆಯಾಗಬಹುದು ಎಂಬ ಆತಂಕಕ್ಕೆ ಕಾರಣವಾಗಿದೆ. ಪಾಕಿಸ್ತಾನವು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ತಾಲಿಬಾನ್ ನೇತೃತ್ವದ ಅಫ್ಘಾನ್ ಭದ್ರತಾ ಪಡೆಗಳು ಶನಿವಾರ ತಡರಾತ್ರಿ ಡುರಾಂಡ್ ಲೈನ್ (ಅಫ್ಘಾನ್-ಪಾಕಿಸ್ತಾನ ಗಡಿ) ದಾಟಿ ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳ … Continued