ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ

ಭಟ್ಕಳ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆ ಹೊಂದಿದ ಮಹಿಳೆಯೋಬ್ಬರನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ದುಬೈನಲ್ಲಿ ವಿವಾಹವಾಗಿದ್ದ ಈಕೆ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಇವಳು 2015ರಲ್ಲಿ … Continued