ಉಡುಗೊರೆ ನೆಕ್ಲೇಸ್ ಮಾರಾಟಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆಯಿಂದ ತನಿಖೆ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರಾವಧಿಯಲ್ಲಿ ಉಡುಗೊರೆಯಾಗಿ ಪಡೆದ ದುಬಾರಿ ನೆಕ್ಲೆಸ್ ಅನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು 18 ಕೋಟಿ ರೂ.ಗಳಿಗೆ ಆಭರಣ ವ್ಯಾಪಾರಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪದ ಮೇಲೆ ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ವಿಚಾರಣೆಯನ್ನು ಆರಂಭಿಸಿದೆ ಎಂದು ಬುಧವಾರ ಮಾಧ್ಯಮ ವರದಿಗಳು ತಿಳಿಸಿವೆ. … Continued