ಭಾರತದೊಂದಿಗೆ ವ್ಯಾಪಾರ ಪುನರಾರಂಭಿಸುವ ನಿರ್ಧಾರ:ಯು-ಟರ್ನ್ ಹೊಡೆದ ಪಾಕಿಸ್ತಾನ
ಪ್ರಧಾನಿ ಇಮ್ರಾನ್ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯು ನೆರೆಯ ದೇಶದಿಂದ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲು ಅನುಮತಿ ನೀಡುವ ಸರ್ಕಾರದ ಸಮಿತಿಯ ನಿರ್ಧಾರ ತಿರಸ್ಕರಿಸಿದ್ದು, ಪಾಕಿಸ್ತಾನ ಗುರುವಾರ ಭಾರತದೊಂದಿಗೆ ವ್ಯಾಪಾರ ಪುನರಾರಂಭಿಸುವ ನಿಟ್ಟಿನಲ್ಲಿ ಬುಧವಾರದ ನಿರ್ಧಾರಕ್ಕೆ ಯು-ಟರ್ನ್ ಹೊಡೆದಿದೆ.ಪಾಕಿಸ್ತಾನ ಸರ್ಕಾರವು ಅಲ್ಲಿನ ಕಟ್ಟರ್ ಪಂಥೀಯರ ಒತ್ತಡಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿದೆ ಎಂದು … Continued