ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಮುಖ್ಯಸ್ಥನನ್ನು ಹೊಡೆದುರುಳಿಸಿದ್ದೇವೆ ಎಂದ ಇಸ್ರೇಲ್ ಸೇನೆ
ಜೆರುಸಲೇಂ: ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿರುವ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇರಾನ್ ಬೆಂಬಲಿತ ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಜಿಹಾದ್(Islamic Jihad)ನ ಉನ್ನತ ಕಮಾಂಡರ್ ನನ್ನು ನಿರ್ಮೂಲನೆ ಮಾಡಿರುವುದಾಗಿ ಇಸ್ರೇಲ್ ಸೇನೆ ಶುಕ್ರವಾರ ಪ್ರಕಟಿಸಿದೆ. ಗುರುವಾರ (ಅಕ್ಟೋಬರ್ 10) ನಡೆದ ವೈಮಾನಿಕ ದಾಳಿಯ ಸಮಯದಲ್ಲಿ ನೂರ್ ಶಾಮ್ಸ್‌ನಲ್ಲಿನ ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ (ಪಿಐಎಲ್) ಭಯೋತ್ಪಾದಕ … Continued