ಕರ್ನಾಟಕದಲ್ಲಿ ಗುಟ್ಕಾ-ಪಾನ್‌ ಮಸಾಲಾ ಮಾರಾಟ ನಿಷೇಧ ಆದೇಶ ಶೀಘ್ರವೇ ವಾಪಸ್…?!

ಬೆಂಗಳೂರು: ಗುಟ್ಕಾ-ಪಾನ್ ಮಸಾಲ ಮಾರಾಟ ನಿಷೇಧ (Gutka Ban) ಆದೇಶವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯುವ ಸಾಧ್ಯತೆಯಿದೆ. ರಾಜ್ಯಾದ್ಯಂತ ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತವಾಗಿ ನಿಷೇಧ ಆದೇಶ ರದ್ದುಗೊಂಡಿರುವ … Continued

ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶ

ಬೆಂಗಳೂರು: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ … Continued

ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಭಾರಿ ತೆರಿಗೆ ಏರಿಕೆ; ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ

ನವದೆಹಲಿ: ದೇಶದಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಬೆಲೆಗಳು ಫೆಬ್ರವರಿ 1, 2026 ರಿಂದ ಗಣನೀಯವಾಗಿ ಏರಿಕೆಯಾಗಲಿವೆ. ಪ್ರಸ್ತುತ ಚಾಲ್ತಿಯಲ್ಲಿರುವ ಜಿಎಸ್‌ಟಿ (GST) ಪರಿಹಾರ ಸೆಸ್ ಅನ್ನು ರದ್ದುಗೊಳಿಸಿ, ಅದರ ಬದಲಿಗೆ ಹೊಸ ಅಬಕಾರಿ ಸುಂಕ ಮತ್ತು ಸೆಸ್ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ತಡರಾತ್ರಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, … Continued

ಅಕ್ಷಯ್ ಕುಮಾರ್ ನಂತರ ಪಾನ್‌ ಮಸಾಲಾ ಬ್ರಾಂಡ್‌ನ ಬಹುಕೋಟಿ ಒಪ್ಪಂದದ ಆಫರ್‌ ತಿರಸ್ಕರಿಸಿದ ಕೆಜಿಎಫ್ ಸ್ಟಾರ್ ಯಶ್

ಬೆಂಗಳೂರು: ಬ್ರಾಂಡ್‌ನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ನಟ ಅಕ್ಷಯ್ ಕುಮಾರ್ ಕ್ಷಮೆಯಾಚಿಸಿದ ಒಂದು ವಾರದ ನಂತರ, ಕನ್ನಡ ಚಿತ್ರ ರಂಗದ ಸೂಪರ್‌ಸ್ಟಾರ್ ಯಶ್ ಅವರು ಪಾನ್ ಮಸಾಲಾ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಎಕ್ಸೀಡ್ ಎಂಟರ್‌ಟೈನ್‌ಮೆಂಟ್ ಖಚಿತಪಡಿಸಿದೆ. ರಾಷ್ಟ್ರವ್ಯಾಪಿ ಅಭಿಮಾನಿಗಳನ್ನು ಹೊಂದಿರುವ ಕೆಜಿಎಫ್ ನಟ ಇತ್ತೀಚೆಗೆ ಪಾನ್ ಮಸಾಲಾ ಮತ್ತು ಇಲೈಚಿ ಬ್ರಾಂಡ್‌ಗಾಗಿ ಬಹುಕೋಟಿ … Continued