ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ಆಯೋಗದ ತನಿಖೆಗೆ ವಹಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ. ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು … Continued