ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ನ್ಯಾಯಾಂಗ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು : ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ಆಯೋಗದ ತನಿಖೆಗೆ ವಹಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು … Continued

ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ ; ಪೊಲೀಸರಿಂದ ಲಾಠಿ ಚಾರ್ಜ್, ಕಲ್ಲು ತೂರಾಟ

ಬೆಳಗಾವಿ: ಬೆಳಗಾವಿ ಸುವರ್ಣಸೌಧದ ಮುಂದೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಂಡಿದ್ದು, ಮಂಗಳವಾರ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ. ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಪಟ್ಟು ಹಿಡಿದ ಹೋರಾಟಗಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದಾಗ … Continued