ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್
ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued