ಬೈಕ್ ಮೆಕಾನಿಕ್ ಬೆಳಗಾಗೋದ್ರೊಳಗೆ ಕೋಟ್ಯಧಿಪತಿ : ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನ ಗೆದ್ದ ʻಮಂಡ್ಯ ವ್ಯಕ್ತಿʼ…!
ಮಂಡ್ಯ : ಕರ್ನಾಟಕದ ಬೈಕ್ ಮೆಕಾನಿಕ್ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಾಧಿಪತಿಯಾಗಿದ್ದಾರೆ. ಅವರು ಲಾಟರಿಯಲ್ಲಿ 25 ಕೋಟಿ ರೂ.ಜಾಕ್ಪಾಟ್ ಗೆದಿದ್ದಾರೆ…! ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಅಲ್ತಾಫ್ ಪಾಷಾ ಅವರು ಕೇರಳದ ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಗೆದ್ದಿದ್ದಾರೆ. ಕೇರಳ ಲಾಟರಿಯ ತಿರುವೋಣಂ ಬಂಪರ್ ಬಹುಮಾನ ವಿಜೇತ ವಯನಾಡಿನಿಂದ ಟಿಕೆಟ್ ಖರೀದಿಸಿದ್ದಾರೆ. ಅವರು ವಯನಾಡಿನಲ್ಲಿರುವ ಸಂಬಂಧಿಕರ … Continued