ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಸಾಕ್ಷ್ಯ ನಾಶ ಆರೋಪ ಹೊತ್ತ ಪಾಣಿಹಟಿ ಪುರಸಭೆ ಮಾಜಿ ಅಧ್ಯಕ್ಷ ಬೆಂಗಳೂರಲ್ಲಿ ಬಂಧನ

ಬೆಂಗಳೂರು: ಆರ್.ಜಿ. ಕರ್ ವೈದ್ಯೆಯ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಶವಸಂಸ್ಕಾರದ ವೇಳೆ ಪುರಾವೆ ನಾಶಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಕೋಲ್ಕತ್ತಾದ ಪಾಣಿಹಟಿ ಪುರಸಭೆಯ ಮಾಜಿ ಅಧ್ಯಕ್ಷ ಸೋಮನಾಥ ಡೇ ಅವರನ್ನು ಬ್ಯಾರಕ್‌ಪೋರ್ ಕಮಿಷನರೇಟ್ ಪೊಲೀಸರು ಗುರುವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಲೆಯಾದ 31 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಬ್ಯಾರಕ್‌ಪೋರ್ ಪೊಲೀಸರು ಈ … Continued