ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27, ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆಯು ಮಂಗಳವಾರ, ಆಗಸ್ಟ್ 30 ರಂದು ನಡೆಯಿತು. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು … Continued