ಆಕೆ ಪಾಸ್, ಈತ ಫೇಲ್; ಪ್ರೇಮ ಸಂಬಂಧ ಮುರಿದುಬಿದ್ದ ಬೆನ್ನಲ್ಲೇ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದನ್ನು ಬಯಲಿಗೆಳೆದ ಪ್ರಿಯಕರ…!
ಮುಂಬೈ : ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ಪ್ರೇಮ ವೈಫಲ್ಯದ ಕಾರಣಕ್ಕೆ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲೊಬ್ಬನೇ ಪೊಲೀಸರಿಗೆ ಮಾಹಿತಿ ನೀಡಿ, ನಂತರ ಆತನೇ ಬಂಧನಕ್ಕೊಳಗಾಗಿದ್ದಾನೆ. ಪೊಲೀಸರ ತನಿಖೆಯ ಪ್ರಕಾರ, ಅಭ್ಯರ್ಥಿ ರಿತುಜಾ ಪಾಟೀಲ ಅವರ ತಂದೆ ಅಮೃತ್ ಪಾಟೀಲ ಅವರು ನಂದುರ್ಬಾರ್‌ನ ಕೋಚಿಂಗ್ … Continued