ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್; ಆರೋಪಿ ದರ್ಶನ್ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..
ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್ … Continued