ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಿಡುಗಡೆ : ಬಂಧಿಖಾನೆ ಡಿಐಜಿ ಬಂಧನ

ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಖಾನೆ ಡಿಐಜಿ ಸೋಮಶೇಖರ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ ಎಂಬ ಕೈದಿಯನ್ನು ಪರಪ್ಪನ ಅಗ್ರಹಾರ ಜೈಲಿನಿಂದ 2018ರಲ್ಲಿ ಬಿಡುಗಡೆ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ನ … Continued

ಕಾರಾಗೃಹ ಕೈಪಿಡಿ ಅನ್ವಯ ನಟ ದರ್ಶನಗೆ ಸೌಲಭ್ಯ ನೀಡಲು ಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಮಾಡಿದ್ದ ಮನವಿಯನ್ನು ಬೆಂಗಳೂರಿನ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಅದು ತಿಳಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued