ಶಾಲೆಯಲ್ಲಿ ಮೊಟ್ಟೆ ನೀಡುವುದನ್ನು ವಿರೋಧಿಸಿ ಪುತ್ರನ ಟಿಸಿ ಪಡೆದು ಬೇರೆ ಶಾಲೆಗೆ ದಾಖಲಿಸಿದ ಪಾಲಕ
ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವ ಯೋಜನೆ ಆರಂಭಿಸಿದ ಸರ್ಕಾರದ ನಡೆ ವಿರೋಧಿಸಿ ಪಾಲಕರೊಬ್ಬರು ತನ್ನ ಪುತ್ರನ ವರ್ಗಾವಣೆ ಪತ್ರ (ಟಿಸಿ) ಪಡೆದು ಬೇರೆ ಶಾಲೆಗೆ ದಾಖಲಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ನಿವಾಸಿ, ಲಿಂಗಾಯತ ಧರ್ಮ ಮಹಾಸಭಾ ರಾಜ್ಯಾಧ್ಯಕ್ಷ ವೀರಣ್ಣ ಕೊರ್ಲಹಳ್ಳಿ ತಮ್ಮ ಪುತ್ರನ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ … Continued