ಪರೇಶ್ ಮೇಸ್ತಾ ಸಾವಿನ ಪ್ರಕರಣ: 112 ಜನರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆದ ಸರ್ಕಾರ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ ಮೇಸ್ತಾ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ಕುರಿತಂತೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಈಗ ಶಿರಸಿಯ 112, ಹೊನ್ನಾವರದ ಒಬ್ಬರು ಮತ್ತು ಕುಮಟಾದ ಒಬ್ಬರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯಲಿದೆ. ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ … Continued

ಪರೇಶ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ : ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಹೊನ್ನಾವರದ ಪರೇಶ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ಇದು ಕೊಲೆಯಲ್ಲ, ಆಕಸ್ಮಿಕ ಸಾವು … Continued