ಹರಿಪಾದ ಸೇರಿದ ಪರ್ತಗಾಳಿ ಮಠದ ವಿದ್ಯಾಧಿರಾಜ ಶ್ರೀಗಳು
ಕುಮಟಾ: ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠದ ಶ್ರೀವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಸೋಮವಾರ ಹರಿಪಾದ ಸೇರಿದರು. ಸೋಮವಾರ ಮಧ್ಯಾಹ್ನ ೧.೧೦ಕ್ಕೆ ಅವರು ನಿಧನರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ ದೇವಾಲಯದ ಅರ್ಚಕ ಮನೆತನದವರು. ಶ್ರೀ ಲಕ್ಷ್ಮೀನಾರಾಯಣ ಆಚಾರ್ಯ ಮತ್ತ ಶ್ರೀಮತಿ ದಂಪತಿಯ … Continued