ಜುಲೈ 30ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿಯಾಗಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಪೀಠಾರೋಹಣ

ಕುಮಟಾ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಪೀಠಾಧಿಪತಿಯಾಗಿ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಗುರು ಪೀಠಾರೋಹಣ ಕಾರ್ಯಕ್ರಮವು ಜುಲೈ 30ರಂದು ಅಪರಾಹ್ನ 3.10ಕ್ಕೆ ಕಾಣಕೋಣದ ಪರ್ತಗಾಳಿಯ ಜೀವೋತ್ತಮ ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠ ತಿಳಿಸಿದೆ. ಜುಲೈ 30 ರಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪೂರ್ವಾಹ್ನ ಶ್ರೀ ರಾಮದೇವ ವೀರ ವಿಠ್ಠಲ … Continued