ವೀಡಿಯೊ..| ವಿನೇಶ್ ಫೋಗಟಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ; ಕಣ್ಣೀರಾದ ಮಹಿಳಾ ಕುಸ್ತಿಪಟು

ನವದೆಹಲಿ: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ಇತ್ತೀಚಿಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್ 2024 ನಿಂದ ಅನರ್ಹಗೊಂಡ ನಂತರ ಶನಿವಾರ (ಆಗಸ್ಟ್ 17) ನವದೆಹಲಿಗೆ ಆಗಮಿಸಿದ್ದಾರೆ. ವಿನೇಶ್ ಅವರು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಸಾವಿರಾರು ಜನರು ಅವರನ್ನು ಸ್ವಾಗತಿಸಲು ನಿಲ್ದಾಣದ ಹೊರಗೆ ಜಮಾಯಿಸಿದರು. ಕುಸ್ತಿಪಟು ಬರುವ ಕೆಲವೇ … Continued

ಪ್ಯಾರಿಸ್ ಒಲಿಂಪಿಕ್ಸ್‌ | ಸಿಎಎಸ್‌ ಮುಂದೆ ವಿನೇಶ್ ಫೋಗಟ್ ಪರ ಖ್ಯಾತ ವಕೀಲ ಹರೀಶ ಸಾಳ್ವೆ ವಾದ ; ಅವರ ಹಿಂದಿನ ಗೆಲುವಿನ ಕಿರುನೋಟ…

ನವದೆಹಲಿ: ಶತಕೋಟಿ ಭಾರತೀಯರ ಭರವಸೆ ಈಗ ವಕೀಲ ಹರೀಶ್ ಸಾಳ್ವೆ ಅವರ ಹೆಗಲ ಮೇಲೆ ನಿಂತಿದೆ. ಅವರು ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆಯ ಪ್ರಕರಣದಲ್ಲಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ (CAS) ಕುಸ್ತಿಪಟು ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ರತಿನಿಧಿಸಲಿದ್ದಾರೆ. 50-ಕೆಜಿ ಕುಸ್ತಿ ವಿಭಾಗದಲ್ಲಿ ಅಗ್ರ ಸ್ಪರ್ಧಿಯಾಗಿದ್ದ ವಿನೇಶ್‌ ಫೋಗಟ್, ಫೈನಲ್‌ ಪಂದ್ಯದ ಕೆಲವೇ … Continued

ಪ್ಯಾರಿಸ್ ಒಲಿಂಪಿಕ್ಸ್‌: ಮಹಿಳೆಯರ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ ಭಾರತದ ವಿನೇಶ್ ಫೋಗಟ್

ಪ್ಯಾರಿಸ್: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್‌ ಅವರು ಮಹಿಳೆಯರ 50 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕ್ಯೂಬಾದ ಯುಸ್‌ನೈಲೆಸ್‌ ಗುಜ್ಮನ್‌ ಎದುರು ದಿಟ್ಟ ಪ್ರದರ್ಶನ ನೀಡಿದ ತೋರಿದ ವಿನೇಶ್ ಫೈನಲ್ ಪ್ರವೇಶಿಸಿದ್ದಾರೆ. ಕಳೆದೆರಡು ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲೇ ನಿರ್ಮಿಸಿದ್ದ ವಿನೇಶ್ ಫೋಗಟ್ ಸೆಮಿ ಫೈನಲ್‌ನಲ್ಲಿ … Continued

ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 3ನೇ ಪದಕ ಗೆದ್ದ ಸ್ವಪ್ನಿಲ್

ಪ್ಯಾರಿಸ್‌ : ಸ್ವಪ್ನಿಲ್ ಕುಸಾಲೆ ಗುರುವಾರ (ಆಗಸ್ಟ್ 1) ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ತಂದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಚೀನಾದ ಯುಕುನ್ ಲಿಯು ಚಿನ್ನದ ಪದಕ ಹಾಗೂ ಉಕ್ರೇನ್‌ನ ಸೆರ್ಹಿ ಕುಲಿಶ್ ಬೆಳ್ಳಿ ಪದಕ ಪಡೆದರು. ಈವೆಂಟ್‌ನಲ್ಲಿ … Continued