ವೀಡಿಯೊ | ಹತ್ತಿರ ಬಂದು, ಕಾರಿನ ಕೆಳಕ್ಕೆ ತೂರಿ ಕಾರನ್ನು ಸ್ವಯಂ ಎತ್ತಿ-ಒಯ್ದು, ಪರ್ಫೆಕ್ಟ್ ಪಾರ್ಕ್ ಮಾಡುವ ರೋಬೋಟ್ ವ್ಯಾಲೆಟ್ | ವೀಕ್ಷಿಸಿ
ಕಾರುಗಳನ್ನು ಮೇಲಕ್ಕೆತ್ತಿ ನಂತರ ಒಯ್ದು ಪಾರ್ಕಿಂಗ್ ಸ್ಥಳಗಳ ಕ್ಲಿಷ್ಟಕರ ಜಾಗದಲ್ಲಿ ಅಚ್ಚುಕಟ್ಟಾಗಿ ಹಾಗೂ ಕರಾರುವಕ್ಕಾಗಿ ಇರಿಸುವ ಸಂಪೂರ್ಣ ತಾನೇ ಸ್ವಯಂ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್ ತಂತ್ರಜ್ಞಾನದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಬೆರಗುಗೊಳಿಸಿದೆ. ತಾನೇ ಸ್ವಯಂ ಆಗಿ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್ ವಾಹನಗಳ ಕೆಳಗೆ ತೂರಿಕೊಳ್ಳುತ್ತದೆ, ಚಕ್ರಗಳ ಮೂಲಕ ವಾಹನವನ್ನು ಮೇಲಕ್ಕೆ ಎತ್ತುತ್ತದೆ ಮತ್ತು ನಿಗದಿತ ಸ್ಥಳಕ್ಕೆ … Continued