ರಾಹುಲ್ ಗಾಂಧಿ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದನಿಂದ ಸಬ್‌ಸ್ಟಾಂಟಿವ್ ಮೋಷನ್ ಮಂಡನೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ‘ಸಬ್‌ಸ್ಟಾಂಟಿವ್ ಮೋಷನ್’ (ಗಂಭೀರ ಸ್ವರೂಪದ ಪ್ರಸ್ತಾವನೆ) ಮಂಡಿಸಲು ನೋಟಿಸ್ ನೀಡಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ ದುಬೆ ಗುರುವಾರ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕು ಎಂಬುದು ಈ ಪ್ರಸ್ತಾವನೆಯ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಎಎನ್‌ಐ  ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದುಬೆ, “ಜಾರ್ಜ್ … Continued

ಫೆಬ್ರವರಿ 1 ರಂದು ಕೇಂದ್ರದ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನವು ಜನವರಿ 31 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 9 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನವನ್ನು ಉದ್ಘಾಟಿಸುವುದರೊಂದಿಗೆ … Continued