ಬ್ಯಾಂಕ್ ಠೇವಣಿದಾರರ ಹಿತಾಸಕ್ತಿ ರಕ್ಷಿಸುವ ಡಿಐಸಿಜಿಸಿ ಮಸೂದೆ ಲೋಕಸಭೆಯಲ್ಲೂ ಅಂಗೀಕಾರ
ನವದೆಹಲಿ: ಬ್ಯಾಂಕ್ಗಳಲ್ಲಿ ಹಣ ಠೇವಣಿ ಇಡುವ ಸಣ್ಣ ಠೇವಣಿದಾರರ ಹಿತಾಸಕ್ತಿ ರಕ್ಷಿಸುವ ಮಹತ್ವದ ಮಸೂದೆಗೆ ಇಂದು (ಸೋಮವಾರ) ಲೋಕಸಭೆ ಒಪ್ಪಿಗೆ ನೀಡಿದೆ. ಡಿಪಾಸಿಟ್ ಇನ್ಸೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್(ತಿದ್ದುಪಡಿ) ಮಸೂದೆ -2021 (ಡಿಐಸಿಜಿಸಿ)ಕ್ಕೆ ಲೋಕಸಭೆ ಸೋಮವಾರ ಒಪ್ಪಿಗೆ ನೀಡಿದೆ. ಇದು ಜಾರಿಯಾಗುವುದರಿಂದ ಬ್ಯಾಂಕ್ ಠೇವಣಿದಾರರ ಹಿತಾಸಕ್ತಿ ರಕ್ಷಣೆಯಾಗಲಿದ್ದು, ಬ್ಯಾಂಕ್ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಾಗಿಲು … Continued