ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!
ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued