ಮುದ್ದಿನ ಗಿಳಿ ಕಾಣೆಯಾಗಿದೆ…ಅದನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಾಲೀಕ
ಉತ್ತರ ಪ್ರದೇಶದ ಬುಲಂದ್ಶಹರ್ ನಿವಾಸಿಯೊಬ್ಬರು ತನ್ನ ಕಾಣೆಯಾದ ಗಿಳಿ ಬಗ್ಗೆ ಸರಿಯಾದ ಮಾಹಿತಿ ನೀಡಿದವರಿಗೆ ಅಥವಾ ಹಿಡಿದು ತಂದುಕೊಟವಟರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನವೀನ್ ಪಾಠಕ್ ಅವರು ಗಿಳಿಯೊಂದಿಗೆ ಇರುವ ಫೋಟೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಡಿಸೆಂಬರ್ 10 ರಂದು ಗಿಳಿ ಕಾಣೆಯಾಗಿದೆ ಎಂದು ಹೇಳಿದ್ದಾರೆ. ಹಾಗೂ ನಾಪತ್ತೆಯಾದ ಗಿಳಿ ಬಗ್ಗೆ ಮಾಹಿತಿ … Continued