ಕರ್ನಾಟಕದ ಕೆಲ ಭಾಗಗಳಲ್ಲಿ ಉತ್ತಮ ಮಳೆ, ಬೆಂಗಳೂರಲ್ಲಿ ಮಧ್ಯಮ ಮಳೆ :ಮುನ್ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಏಳು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್‌) ನೀಡಿದ್ದು, ಈ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಮೇ 17 (ಸೋಮವಾರ) ಮಧ್ಯಾಹ್ನ ನಂತರದಿಂದ ಮೇ 18 (ಮಂಗಳವಾರ) ಬೆಳಿಗ್ಗೆ … Continued