ಪಕ್ಷ ನಿರಾಸೆ ಮಾಡುವುದಿಲ್ಲ, ಕರ್ನಾಟಕ ಬಿಜೆಪಿಯಲ್ಲಿ ವಿಜಯೇಂದ್ರಗೆ ದೊಡ್ಡ ಪಾತ್ರ ನೀಡಲಿದೆ ಎಂಬ ವಿಶ್ವಾಸವಿದೆ-ಯಡಿಯೂರಪ್ಪ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಮತ್ತು ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ದೊಡ್ಡ ಪಾತ್ರದ ಸಾಧ್ಯತೆ ಬಗ್ಗೆ ಹೇಳಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ದ್ವೈವಾರ್ಷಿಕ … Continued