ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶಗೆ ಇ.ಡಿ. ನೋಟಿಸ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್ ಜಾರಿ ಮಾಡಿದೆ. ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್ಗೆ … Continued