ವೀಡಿಯೊ | ಭಾರತ ಪಾಕ್ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued