ಸುಳ್ಯ : ʼಭಾರತದ ಬ್ರಿಜ್‌ ಮ್ಯಾನ್‌’ ಖ್ಯಾತಿಯ ಡಾ.ಗಿರೀಶ ಭಾರದ್ವಾಜ ಇನ್ನಿಲ್ಲ

ಮಂಗಳೂರು : ಪದ್ಮಶ್ರೀ ಪುರಸ್ಕೃತ, ‘ಭಾರತದ ಬ್ರಿಜ್‌ ಮ್ಯಾನ್‌’ ಎಂದೇ ಖ್ಯಾತರಾಗಿದ್ದ ಗಿರೀಶ ಭಾರದ್ವಾಜ (76) ಅವರು ಮಂಗಳವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ 150ಕ್ಕೂ ಹೆಚ್ಚು ಪರಿಸರ ಸ್ನೇಹಿ, ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಹೊಸ … Continued

ಫುಟ್ಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಶಿಲ್ಲಾಂಗ್ ಸಂಸದ ರಿಕಿ ಸಿಂಗ್ಕೋನ್ ನಿಧನ

ಶಿಲ್ಲಾಂಗ್: ಮೇಘಾಲಯದ ‘ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ’ (VPP) ನಾಯಕ ಹಾಗೂ ಶಿಲ್ಲಾಂಗ್ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ರಿಕಿ ಎಜೆ ಸಿಂಗ್ಕೋನ್ (Ricky AJ Syngkon) ಅವರು ಗುರುವಾರ ಸಂಜೆ ಫುಟ್ಬಾಲ್ ಆಡುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದು ನಿಧನರಾಗಿದ್ದಾರೆ ಈ ಅನಿರೀಕ್ಷಿತ ಘಟನೆಯು ಇಡೀ ರಾಜ್ಯದಾದ್ಯಂತ ತೀವ್ರ ಆಘಾತವನ್ನುಂಟುಮಾಡಿದೆ. ವರದಿಗಳ ಪ್ರಕಾರ, ಸಿಂಗ್ಕೋನ್ … Continued